ಕಲಬುರಗಿ | ಎಂಜಿ ನರೇಗಾ ಬದಲಿಗೆ ಹೊಸ ಮಸೂದೆ ವಿರೋಧಿಸಿ ಎಡಪಕ್ಷಗಳ ಪ್ರತಿಭಟನೆ

Date:

ಕೇಂದ್ರ ಸರ್ಕಾರವು ಗ್ರಾಮೀಣ ಜನತೆಗೆ ಉದ್ಯೋಗ ಖಾತ್ರಿ ನೀಡುವ ಉದ್ದೇಶದಿಂದ ಜಾರಿಗೊಳಿಸಿದ್ದ ಎಂಜಿ ನರೇಗಾ ಕಾಯ್ದೆಯನ್ನು ರದ್ದುಪಡಿಸಿ, ಅದರ ಬದಲಿಗೆ ‘ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ 2025 (ವಿಬಿ, ಜಿ ಆರ್‌ ಎ ಎಂ ಜಿ) ಅನ್ನು ಜಾರಿಗೆ ತರುವ ನಿರ್ಧಾರವನ್ನು ವಿರೋಧಿಸಿ ಎಡಪಕ್ಷಗಳ ಒಕ್ಕೂಟದ ನೇತೃತ್ವದಲ್ಲಿ ಸಿಪಿಐ, ಸಿಪಿಐ(ಎಂ), ಎಸ್‌ಯುಸಿಐ(ಸಿ) ಪಕ್ಷಗಳ ವತಿಯಿಂದ ಸೋಮವಾರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾಡಳಿತ ಮುಖಾಂತರ ರಾಷ್ಟ್ರಪತಿಗಳಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
859407

ಪ್ರತಿಭಟನೆಯನ್ನು ಉದ್ದೇಶಿಸಿ ಎಸ್‌ಯುಸಿಐ(ಸಿ)ಪಕ್ಷದ ಜಿಲ್ಲಾ ಸಮಿತಿ ಸದಸ್ಯ ದೇಸಾಯಿ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಹಾಗೂ ಸಿಪಿಐ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಪ್ರಭುದೇವ್ ಯಳಸಂಗಿ ಅವರು ಮಾತನಾಡಿ, ಎಂಜಿ ನರೇಗಾ ಕಾಯ್ದೆ ಗ್ರಾಮೀಣ ಕಾರ್ಮಿಕರಿಗೆ ಜೀವಾಳವಾಗಿದ್ದು, ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಎಡಪಕ್ಷಗಳು ತೀವ್ರವಾಗಿ ವಿರೋಧಿಸುತ್ತವೆ’ ಎಂದು ಅವರು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಸಂಗೀತ ಕಲಾವಿದರ ಸಂಭ್ರಮ

ಈ ಸಂದರ್ಭದಲ್ಲಿ ಎಸ್. ಎಂ. ಶರ್ಮಾ, ಮಹೇಶ್ ನಾಡಗೌಡ, ಮಹೇಶ್ ಎಸ್.ಬಿ., ಶಿವರಾಜ್ ಗಂಗಾಣಿ, ಶಿವರಾಜ್, ಈಶ್ವರ್, ವಿಶಾಲಾಕ್ಷಿ ಪಾಟೀಲ್, ವರುಣ್ ದೇಸಾಯಿ, ಸಂತೋಷ್ ಕುಮಾರ್ ಹಿರವೇ, ಶ್ರೀಮಂತ ಬಿರಾದಾರ್, ಸುಧಾಮ್ ಧನ್ನಿ, ಮೀನಾಕ್ಷಿ ಬಾಳಿ, ಲವಿತ್ರ ವಸ್ತ್ರದ್, ಭೀಮಾಶಂಕರ್ ಮಾಡಿಯಾಲ್, ಮೌಲಾ ಮುಲ್ಲಾ, ಸೂರ್ಯಕಾಂತ ಸೊನ್ನದ್ ಸೇರಿದಂತೆ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...