ಕಲಬುರಗಿ | ಲಾರಿ-ಬೈಕ್‌ ಡಿಕ್ಕಿ : ಇಬ್ಬರು ಸಹೋದರರು ಸೇರಿ ಮೂವರ ಸಾವು

Date:

ಲಾರಿ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಮೂವರು ದ್ವಿಚಕ್ರ ಸವಾರರು ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ ಕೊಂಕನಳ್ಳಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಜರುಗಿದೆ.

- Advertisement -

ಸೇಡಂ ನಗರದ ಸಣ್ಣ ಅಗಸಿ ಬಡಾವಣೆಯ ನಿವಾಸಿಗಳು, ಸಹೋದರರಾದ ಸಂಜೀವಕುಮಾರ (21) ಹಾಗೂ ಕಾಶಿನಾಥ (19) ಮತ್ತು ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದ ಮಹೇಶ ದೊಡ್ಡಪ್ಪ ಹಳ್ಳಿ(26) ಮೃತರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸೇಡಂ ಕಡೆಯಿಂದ ಬೈಕ್ ಮೇಲೆ ಯುವಕರು ಎರಡು ಪ್ರತ್ಯೇಕ ಬೈಕ್‌ಗಳ ಮೇಲೆ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಲಾರಿ ಹಾಗೂ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಷ್ಟೂರು ಶ್ರೀನಿವಾಸುಲು, ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್‌ಐ ಉಪೇಂದ್ರಕುಮಾ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements

ಇದನ್ನೂ ಓದಿ : ಬೀದರ್‌ | ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್‌ : ಸಚಿವ ಈಶ್ವರ ಖಂಡ್ರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...