ಕಲಬುರಗಿ | ₹1.44 ಕೋಟಿ ಮೌಲ್ಯದ 785 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸ್ ಆಯುಕ್ತರು

Date:

ಕಲಬುರಗಿ ನಗರ ಪೊಲೀಸ್ ವತಿಯಿಂದ “ಆಪರೇಷನ್ ಭರವಸೆ” ಅಡಿಯಲ್ಲಿ ಕಳೆದ ಎರಡು ತಿಂಗಳ ವಿಶೇಷ ಕಾರ್ಯಾಚರಣೆ ನಡೆಸಿ ₹1,44,90,000 ಮೌಲ್ಯದ 785 ಕಳೆದುಹೋದ ಹಾಗೂ ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ.

- Advertisement -

ಪತ್ತೆ ಹಚ್ಚಲಾದ ಮೊಬೈಲ್‌ಗಳನ್ನು ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಗುರುವಾರ ವಾರಸುದಾರರಿಗೆ ಹಿಂದಿರುಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್‌ಗಳ ಕುರಿತು ಬಂದ ದೂರುಗಳ ಆಧಾರದ ಮೇಲೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ತಾಂತ್ರಿಕ ಮಾಹಿತಿಯ ನೆರವಿನಿಂದ ವಿವಿಧ ಪ್ರದೇಶಗಳಲ್ಲಿ ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಆಯುಕ್ತರು, “ಸಾರ್ವಜನಿಕರು ಮೊಬೈಲ್ ಕಳೆದುಹೋದ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಸಿಇಐಆರ್ (CEIR) ಪೋರ್ಟಲ್ ಮೂಲಕವೂ ಮಾಹಿತಿ ದಾಖಲಿಸಿದರೆ ಮೊಬೈಲ್ ಪತ್ತೆ ಕಾರ್ಯಕ್ಕೆ ಸಹಕಾರಿಯಾಗುತ್ತದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಮೊಬೈಲ್‌ಗಳನ್ನು ಮರಳಿ ಪಡೆದ ಸಾರ್ವಜನಿಕರು ಕಲಬುರಗಿ ನಗರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...