ಕಲಬುರಗಿ | ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ ಅಗತ್ಯ: ತಾಹೇರ್ ಹುಸೇನ್

Date:

ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ ಅಗತ್ಯ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಹೇಳಿದರು.

- Advertisement -

ನಗರದ ಅಂಜುಮನ್ ತರಕ್ಕಿ ಉರ್ದು ಹಾಲ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ “ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ” ವಿಷಯದಡಿ ಭಾನುವಾರ ಆಯೋಜಿಸಲಾದ ಜಿಲ್ಲಾ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

‘ಸಾಮಾಜಿಕ ನ್ಯಾಯ, ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಹಿಂದುಳಿದ ಸಮುದಾಯಗಳ ರಾಜಕೀಯ ಪ್ರತಿನಿಧಿತ್ವ ಇಂದಿನ ಅಗತ್ಯವಾಗಿದೆ’ ಎಂದು ಹೇಳಿದರು.

1868491

ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಸಾಮಾಜಿಕ ಹೋರಾಟಗಾರ ಪ್ರೊ. ಸಂಜಯ್ ಮಾಕಲ್, ಕಲಬುರಗಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲೂಯಿಸ್ ಕೋರಿ, ಡಬ್ಲ್ಯುಪಿಐ ದೋಸ್ತ್ ಉಪಾಧ್ಯಕ್ಷ ಬಾಬಾ ಹುಂಡೇಕರ್ ಹಾಗೂ ಮಹಿಳಾ ಸಂಚಾಲಕಿ ಶೆಹ್ನಾಜ್ ಅಂಜುಂ ಮಾತನಾಡಿ ಸಾಮಾಜಿಕ ಸಬಲೀಕರಣ ಮತ್ತು ಜನಪರ ರಾಜಕಾರಣದ ಅಗತ್ಯವನ್ನು ಒತ್ತಿ’ ಹೇಳಿದರು.

ಜಿಲ್ಲಾ ಅಧ್ಯಕ್ಷ ಸಲೀಂ ಅಹ್ಮದ್ ಚಿತ್ತಾಪುರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಡ್ವೋಕೇಟ್ ಅಬ್ದುಲ್ ಖದೀರ್ ವಂದಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ನೀಟ್ ಪರೀಕ್ಷೆ ರದ್ದು: ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಈ ಸಂದರ್ಭದಲ್ಲಿ ಚಿತ್ತಾಪುರ, ಜೇವರ್ಗಿ, ಸೇಡಂ ಹಾಗೂ ಕಲಬುರಗಿ ಗ್ರಾಮೀಣ ಭಾಗಗಳಿಂದ ಹಲವಾರು ಯುವಕರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾಗೆ ಸೇರ್ಪಡೆಯಾಗಿ ಪಕ್ಷದ ನ್ಯಾಯ, ಸಮಾನತೆ ಹಾಗೂ ಸಬಲೀಕರಣದ ಆಶಯಗಳಿಗೆ ಬೆಂಬಲ ಸೂಚಿಸಿದರು.
ಸಾರ್ವಜನಿಕರು, ಯುವಕರು, ಮಹಿಳೆಯರು, ಸಾಮಾಜಿಕ ಹೋರಾಟಗಾರರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...