ಕಲಬುರಗಿ | ಆಸ್ತಿ ಹಂಚಿಕೆ ವಿವಾದ; ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

Date:

ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಹಂಗನಹಳ್ಳಿ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿಸಲಾಗಿದೆ.

- Advertisement -

ಆಸ್ತಿ ಹಂಚಿಕೆ ವಿಚಾರದಲ್ಲಿ ಬಸವರಾಜ ಹಾಗೂ ಆತನ ಸಹೋದರ ಸಂಬಂಧಿ ಘಳೇಶ ನಡುವೆ ಕೆಲಕಾಲದಿಂದ ಮನಸ್ತಾಪವಿತ್ತು ಎನ್ನಲಾಗಿದೆ. ಶುಕ್ರವಾರ ರಾತ್ರಿ ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಘಳೇಶ ಚಾಕುವಿನಿಂದ ಬಸವರಾಜನ ಮೇಲೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಬಸವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ದೂರು ಶ್ರೀನಿವಾಸಲು, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಮತ್ತು ಸಿಪಿಐ ಮಹಾದೇವ ದಿಡ್ಡಿಮನಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣದಲ್ಲಿ ಮಳಖೇಡ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ, ಆರೋಪಿ ಘಳೇಶ ಈ ಹಿಂದೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ಯೆ

ಪೊಲೀಸ್ ತಂಡವು ಪ್ರಕರಣದ ಎಲ್ಲಾ ಅಂಶಗಳನ್ನು ತುರ್ತುವಾಗಿ ಪರಿಶೀಲಿಸುತ್ತಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ಶೋಧ ಕಾರ್ಯ ಜಾರಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...