ಕಲಬುರಗಿ | ನಿವೃತ್ತ ಎಎಸ್‌ಐ ಮನೆ ದರೋಡೆ

Date:

ನಿವೃತ್ತ ಎಎಸ್‌ಐ ಅವರ ಮನೆಗೆ ನುಗ್ಗಿದ 105 ಗ್ರಾಂ ಚಿನ್ನ, 1.18 ಕೆಜಿ ಬೆಳ್ಳಿ, ₹40 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಿವೃತ್ತ ಎಎಸ್‌ಐ ರಾಜಶೇಖರ್ ರಟಕಲ್ ಅವರ ನಿವಾಸದಲ್ಲಿ ಈ ಕಳ್ಳತನ ನಡೆದಿರುವುದು ತಿಳಿದು ಬಂದಿದೆ.

- Advertisement -

ರಾಜಶೇಖರ್ ರಟಕಲ್ ಅವರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ಯಾರೂ ಇಲ್ಲದಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ. ಬಳಿಕ ಬೆಡ್‌ರೂಮ್‌ನ ಕಬೋರ್ಡ್‌ಗಳು ಹಾಗೂ ದೇವರ ಮನೆಯಲ್ಲಿದ್ದ ಆಭರಣಗಳನ್ನು ಶೋಧಿಸಿ, ಸುಮಾರು 105 ಗ್ರಾಂ ಚಿನ್ನಾಭರಣ, 1,180 ಗ್ರಾಂ ಬೆಳ್ಳಿ ಆಭರಣ ಮತ್ತು ₹40 ಸಾವಿರ ನಗದು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಯಾದಗಿರಿ | ಅನವಾರದಲ್ಲಿ ಜಲಜೀವನ್ ಯೋಜನೆ ವಿಫಲ: 15 ದಲಿತ ಕುಟುಂಬಗಳಿಗೆ ಹಳ್ಳವೇ ಆಶ್ರಯ

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಅಶೋಕನಗರ ಪೊಲೀಸರು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...