ಕಲಬುರಗಿ | ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ ನಡೆಸುವಂತೆ ಬಲಗೈ ಮುಖಂಡರ ಆಗ್ರಹ

Date:

ಚಿಂಚೋಳಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಮರ್ಪಕವಾಗಿ ಆಚರಿಸಲು ಪೂರ್ವಭಾವಿ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕು ಆಡಳಿತಕ್ಕೆ ಪರಿಶಿಷ್ಟ ಜಾತಿ ಬಲಗೈ ಸಮಾಜದ ಮುಖಂಡರು ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಮುಖಂಡರು ಮಾತನಾಡಿ, ‘ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿವರ್ಷ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತಿದ್ದುದು ಸಂತೋಷದ ಸಂಗತಿ. ಆದರೆ, ಸಂಬಂಧಿಸಿದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ಥಳೀಯ ಸಮುದಾಯದ ಮುಖಂಡರಿಗೆ ಕಾರ್ಯಕ್ರಮದ ಕುರಿತು ಪೂರ್ವ ಮಾಹಿತಿ ನೀಡಲಾಗುತ್ತಿಲ್ಲ ಎಂಬ ಅಸಮಾಧಾನ’ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1593134

‘ಈ ಹಿನ್ನೆಲೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಸ್ಥಳೀಯ ಮುಖಂಡರನ್ನು ಆಹ್ವಾನಿಸಿ, ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ| ದಾರಿ ವಿವಾದಕ್ಕೆ ಯುವಕನ ನಿರ್ದಯ ಹತ್ಯೆ

ಈ ಸಂದರ್ಭದಲ್ಲಿ ರೇವಣಸಿದ್ದಪ್ಪ ಸುಬೇದಾರ್, ಗೌತಮ್ ಬೊಮ್ಮನಳ್ಳಿ, ಆನಂದ್ ಟೈಗರ್, ಸುನಿಲ್ ತ್ರಿಪಾಠಿ, ಚೇತನ್ ನಿರಾಳಕರ್, ವಿಶ್ವನಾಥ್ ವಾಲೀಕಾರ್, ರಾಜಶೇಖರ್ ಹೊಸಮನಿ, ಮಾರುತಿ ಕೊಳ್ಳರ್, ದೇವೇಂದ್ರ ಕಟ್ಟಿಮನಿ, ಬಸಪ್ಪ ಹಿಂಡಿ, ರಘು ಚಿಮ್ಮನಚೋಡ್, ಓಮನ್ ರಾವ್ ಕೊರವಿ, ಮಲ್ಲಿಕಾರ್ಜುನ ಖೈತಪೂರ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...