ಕಲಬುರಗಿ | ಶಾಲಾ ವಾಹನ ಡಿಕ್ಕಿ : 5 ವರ್ಷದ ಬಾಲಕ ಸಾವು

Date:

ಖಾಸಗಿ ಶಾಲಾ ವಾಹನ ಡಿಕ್ಕಿ ಹೊಡೆದು 5 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ನಗರದ ಅಂಬಿಕಾ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

- Advertisement -

ಮೃತ ಬಾಲಕನನ್ನು ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದ ವೇದಾಂತ ಸಂಬಣ್ಣ (5) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಳಖೇಡ ಗ್ರಾಮದಿಂದ ನಗರದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ವೇದಾಂತ ರಸ್ತೆ ಬದಿಯಲ್ಲಿ ಬಹಿರ್ದೆಸೆಗೆ ಕುಳಿತಿದ್ದ ವೇಳೆ ಖಾಸಗಿ ಶಾಲಾ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ತೀವ್ರ ರಕ್ತಸ್ರಾವಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ : ಬೀದರ್‌ | ಸೋನಂ ವಾಂಗ್ಚೂಕ್ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಮನವಿ

ತಿಳಿದು ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ್ ನಾಯಕ, ಎಸಿಪಿ ಪ್ರಭು ಡಿ.ಟಿ., ಸಂಚಾರಿ ಪೊಲೀಸ್ ಠಾಣೆ-1ರ ಪಿಐ ಶಕೀಲ್ ಅಂಗಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...