ಕಲಬುರಗಿ | ದ್ವಿತೀಯ ಪಿಯುಸಿ ಫಲಿತಾಂಶ: ಕ್ಷಣಗಣನೆ ಆರಂಭ

Date:

2026ನೇ ಸಾಲಿನ ದ್ವಿತೀಯ ಪಿಯುಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಆತುರದಿಂದ ಕಾಯುತ್ತಿದ್ದ ಫಲಿತಾಂಶ ಇಂದು ಹೊರಬೀಳಲಿದ್ದು, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ದಿಕ್ಕು ನಿರ್ಧಾರದಲ್ಲಿ ಇದು ಮಹತ್ವದ ಘಟ್ಟವಾಗಿದೆ.

- Advertisement -

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https: // karresults.nic.in ಮೂಲಕ ಸುಲಭವಾಗಿ ಪರಿಶೀಲಿಸಬಹುದು. ಇದಲ್ಲದೆ, ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ವಿದ್ಯಾರ್ಥಿಗಳಿಗೆ ಹಲವು ಪರ್ಯಾಯ ವ್ಯವಸ್ಥೆಗಳನ್ನು ಮಂಡಳಿ ಒದಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದೇ ವೇಳೆ, ಫಲಿತಾಂಶದ ಮಾಹಿತಿಯನ್ನು ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಹಾಗೂ ಎಸ್‌ಎಮ್ಎಸ್ ಮೂಲಕ ನೇರವಾಗಿ ರವಾನಿಸಲಾಗುತ್ತದೆ. ಇದರಿಂದ ಇಂಟರ್ನೆಟ್ ಸಮಸ್ಯೆ ಇರುವ ವಿದ್ಯಾರ್ಥಿಗಳಿಗೆ ಸಹ ಅನುಕೂಲವಾಗಲಿದೆ.

ಈ ಬಾರಿ ಮತ್ತೊಂದು ವಿಶೇಷ ಅಂಶವೆಂದರೆ, ಮೊದಲ ಬಾರಿಗೆ ಡಿಜಿಲಾಕರ್ ವ್ಯವಸ್ಥೆಯ ಮೂಲಕ ಅಂಕಪಟ್ಟಿ (ಮಾರ್ಕ್ಸ್ ಕಾರ್ಡ್) ಲಭ್ಯವಾಗಲಿದೆ. ವಿದ್ಯಾರ್ಥಿಗಳು https: //WWW.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಮಧ್ಯಾಹ್ನ 3 ಗಂಟೆಯಿಂದ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದು ಡಿಜಿಟಲ್ ಶಿಕ್ಷಣ ವ್ಯವಸ್ಥೆಯತ್ತ ಒಂದು ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ದಾರುಣ ಸಾವು

ಇದಲ್ಲದೆ, ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಸಹ ಅದೇ ಸಮಯದಲ್ಲಿ ಲಭ್ಯಗೊಳಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...