ಕಲಬುರಗಿ | ಲಂಚ ಪಡೆಯುತ್ತಿದ್ದ ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ

Date:

ಕಲಬುರಗಿಯ 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ಎಡಿಜೆ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ರಾಜಮಹೇಂದ್ರ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

- Advertisement -

ಆರೋಪಿ ದೂರುದಾರರಿಂದ ಒಟ್ಟು 50 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದನು ಎಂದು ತಿಳಿದು ಬಂದಿದೆ. ಈ ಹಿಂದೆ 20 ಸಾವಿರ ರೂ. ಲಂಚವನ್ನು ಈಗಾಗಲೇ ಸ್ವೀಕರಿಸಿದ್ದ ಎನ್ನಲಾಗಿದ್ದು, ಮಂಗಳವಾರ ಉಳಿದ 25 ಸಾವಿರ ರೂ. ನಗದು ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ ಭೀಮ ಆರ್ಮಿ ರಸ್ತೆ ತಡೆ ಪ್ರತಿಭಟನೆ

ತೆಲಂಗಾಣ ರಾಜ್ಯದ ವಿಕಾರಾಬಾದ್ ಜಿಲ್ಲೆಯ ಕಂದನೂರಿ ಗ್ರಾಮದ ನಿವಾಸಿ ನವೀನ್ ಎಂಬವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶೀಲವಂತ ಅತೆ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...