ಕಲಬುರಗಿ | ಅನುಮಾನಾಸ್ಪದ ಸಾವು: ಹೊಂಡದಲ್ಲಿ ಇಬ್ಬರು ಬಾಲಕಿಯರ ಮೃತದೇಹ ಪತ್ತೆ

Date:

ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಹೊಂಡದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

- Advertisement -

ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿರುವ ಹೊಂಡದಲ್ಲಿ ಈ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿದ್ದು, ಅವರ ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಸಂಶಯಾಸ್ಪದ ತಿರುವು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ರವಿವಾರ ಸಂಜೆ ಶೌಚಾಲಯಕ್ಕಾಗಿ ಹೊರಗಡೆ ತೆರಳಿದ ಬಾಲಕಿಯರು ಮನೆಗೆ ಮರಳದ ಹಿನ್ನೆಲೆ, ಕುಟುಂಬಸ್ಥರು ವ್ಯಾಪಕವಾಗಿ ಹುಡುಕಾಟ ನಡೆಸಿದ್ದರು. ಹೊಂಡದ ಸಮೀಪ ಚಪ್ಪಲಿಗಳು ಪತ್ತೆಯಾಗಿದ್ದರಿಂದ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೂಚನೆ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ, ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಟಿಪ್ಪರ್‌ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಯುವಕ ಸಾವು

ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿದುಬರುವಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...