ಕಲಬುರಗಿ | ಕಾರ್ಮಿಕನ ಸಂಶಯಾಸ್ಪದ ಸಾವು!

Date:

ಕಲಬುರಗಿ ನಗರದ ಹೊರವಲಯದ ಕುಸನೂರ ಗ್ರಾಮದಲ್ಲಿ ಕಾರ್ಮಿಕನೊಬ್ಬ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

- Advertisement -

ಮೃತನನ್ನು ಕುಸನೂರ ಗ್ರಾಮದ ನಿವಾಸಿ ಸಾಯಿಬಣ್ಣ (29) ಎಂದು ಗುರುತಿಸಲಾಗಿದೆ. ಅವರು ಸೆಂಟರಿಂಗ್ ಕೆಲಸ ಮಾಡುತ್ತಿದ್ದು, ಮಂಗಳವಾರ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಆದರೆ ರಾತ್ರಿ ಮನೆಗೆ ಮರಳದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮೃತ ಸಾಯಿಬಣ್ಣಗೆ ಮದ್ಯಪಾನ ಮಾಡುವ ಹವ್ಯಾಸವಿದ್ದ ಕಾರಣ, ಎಲ್ಲಾದರೂ ಬಿದ್ದಿರಬಹುದೆಂದು ಕುಟುಂಬಸ್ಥರು ಶೋಧ ನಡೆಸಿದ್ದರು. ಬುಧವಾರ ಬೆಳಗ್ಗೆ ಗ್ರಾಮದ ಹೋಟೆಲ್‌ವೊಂದರ ಎದುರು ಸಾಯಿಬಣ್ಣನ ಮೃತದೇಹ ಪತ್ತೆಯಾದುದು ಆತಂಕಕ್ಕೆ ಕಾರಣವಾಯಿತು.

ಸುದ್ದಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಹಾಗೂ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ₹13 ಸಾವಿರ ಲಂಚ ಪಡೆಯುತ್ತಿದ್ದ ಹೆಡ್‌ ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...