ಕಲಬುರಗಿ | ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Date:

ನಗರದ ರಿಂಗ್ ರಸ್ತೆಯ ಶಾಹ ಜಿಲಾನಿ ಕ್ರಾಸ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.

- Advertisement -

ಮೃತರನ್ನು ಡಬರಾಬಾದ್ ನಿವಾಸಿ ಸಚಿನ್ ಅಶೋಕ ಸಂಗಾವಿ (28) ಎಂದು ಗುರುತಿಸಲಾಗಿದೆ. ಅವರು ಸಿಐಬಿ ಕಾಲೊನಿಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಮಧ್ಯಾಹ್ನ ಮಿರ್ಜಾ ನಗರದಿಂದ ಡಬರಾಬಾದ್ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಚಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಬೀದರ್ | ಎಸ್ಸೆಸ್ಸೆಲ್ಸಿ ಫಲಿತಾಂಶ ಶೂನ್ಯ ಬಂದರೆ ಶಿಕ್ಷಕರೇ ಹೊಣೆ : ಡಿಸಿ ಶಿಲ್ಪಾ ಶರ್ಮಾ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವುದು ತಿಳಿಸಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...