ಕಲಬುರಗಿ | ಕುರಿ ಮೇಯಿಸಲು ಹೋದ ಬಾಲಕರಿಬ್ಬರು ಬಾವಿಯಲ್ಲಿ ಬಿದ್ದು ಸಾವು

Date:

ಚಿತ್ತಾಪುರ ಪಟ್ಟಣಕ್ಕೆ ಹೊಂದಿಕೊಂಡಿರುವ ಪಿ.ಚಿತ್ತಾಪುರ ಕಂದಾಯ ವ್ಯಾಪ್ತಿಯ ಜಮೀನಿನಲ್ಲಿ ಗುರುವಾರ ಕುರಿ ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ತೆರೆದ ಬಾವಿಯಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಕುಶಾಲ್ ಚೆನ್ನಪ್ಪ (8), ರಾಜಕುಮಾರ ಲಕ್ಷ್ಮಣ (15) ಎಂಬ ಬಾಲಕರು ಮೃತಪಟ್ಟವರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್-2 ತಹಶೀಲ್ದಾರ್ ರಾಜಕುಮಾರ ಮರತೂರಕರ್ ಹಾಗೂ ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳೀಯ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬಾಲಕರಿಬ್ಬರ ಮೃತದೇಹಗಳನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾತರಿಸಿದರು.

ಇದನ್ನೂ ಓದಿ : ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ : ಯಾದಗಿರಿ ಮೂಲದ ಶಿವಲಿಂಗ ಕುಂಬಾರ ಸಾವು

ಮೃತಪಟ್ಟಿರುವ ಬಾಲಕರಿಬ್ಬರ ಕುಟುಂಬಕ್ಕೆ ಸಿಎಂಆರ್‌ಎಫ್ ನಿಧಿಯಡಿ ಪರಿಹಾರ ಒದಗಿಸಲು ಠಾಣೆಯಲ್ಲಿ ದಾಖಲಾದ ಪ್ರಕರಣದ ವಿವರ ಹಾಗೂ ಶವ ಪರೀಕ್ಷೆ ವರದಿಯೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೂಚಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...