ಕಲಬುರಗಿ ‌| ಟಿಪ್ಪರ್ ಚಾಲಕನಿಗೆ ಚಾಕು ಇರಿದ ಅಪರಿಚಿತ ವ್ಯಕ್ತಿ

Date:

ಅಪರಿಚಿತ ವ್ಯಕ್ತಿಯೋರ್ವ ಟಿಪ್ಪರ್ ಚಾಲಕನಿಗೆ ಚಾಕು ಇರಿದ ಘಟನೆ ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದಿದೆ.

- Advertisement -

ಈ ಘಟನೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಖೈನೂರು ಗ್ರಾಮದ ನಿವಾಸಿ ಹನುಮಂತ ಪೂಜಾರಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ತಕ್ಷಣವೇ ಅವರನ್ನು ಸ್ಥಳೀಯರು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ‘ಕನಸಿನ ಭಾವನೆ’ ಪುಸ್ತಕಕ್ಕೆ ಡಾ. ಫಾರೂಕ್ ಮಣ್ಣೂರ ಪ್ರೋತ್ಸಾಹ

ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಲಾರಿ, ಬೈಕ್ ಡಿಕ್ಕಿ; ಮೂವರು ಯುವಕರ ದಾರುಣ ಸಾವು!

ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮನೆಯಿಂದ ಹೊರಟಿದ್ದ ಯುವಕ ಸೇರಿದಂತೆ ಮೂವರು...

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...