ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಜೂಜಾಟದ ವೀಡಿಯೋ ವೈರಲ್!

Date:

ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹವು ಇತ್ತೀಚೆಗೆ ಅಕ್ರಮಗಳ ಅಡ್ಡೆಯಾಗಿ ಪರಿಣಮಿಸಿರುವುದಕ್ಕೆ ಮತ್ತೊಂದು ಸಾಕ್ಷಿ ಹೊರಬಿದ್ದಿದೆ. ಜೈಲಿನೊಳಗೆ ಕೈದಿಗಳು ಜೂಜಾಟ, ಮದ್ಯಪಾನ ಹಾಗೂ ಸಿಗರೇಟ್ ಸೇವನೆ ನಡೆಸುತ್ತಿರುವುದಾಗಿ ಹೇಳಲಾಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

- Advertisement -

ಕೆಲವು ತಿಂಗಳುಗಳ ಹಿಂದೆಯೇ ಕೈದಿಗಳ ಹೈಫೈ ಜೀವನದ ದೃಶ್ಯಗಳು, ಜೈಲಾಧಿಕಾರಿಯ ವಿರುದ್ಧ ಪತ್ರ ಬರೆದಿರುವುದು ಸೇರಿದಂತೆ ಹಲವು ಅಕ್ರಮಗಳ ಕುರಿತ ವೀಡಿಯೋಗಳು ಹರಿದಾಡಿದ್ದವು. ಇದರ ನಡುವೆಯೇ ಮಂಗಳವಾರ ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಅವರು ಜಿಲ್ಲಾಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬುಧವಾರ ಬೆಳಗ್ಗೆ ಜೈಲಿನೊಳಗಿನ ಜೂಜಾಟ ಮತ್ತು ಮದ್ಯಪಾನದ ದೃಶ್ಯಗಳು ಬಹಿರಂಗಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಇದನ್ನು ಓದಿದ್ದೀರಾ? ಯಾದಗಿರಿ | ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹಲ್ಲಿ ಪತ್ತೆ; ಪೋಷಕರಲ್ಲಿ ಆತಂಕ

ಇದರಿಂದ ಕಲಬುರಗಿ ಕೇಂದ್ರ ಕಾರಾಗೃಹವು ಅಕ್ರಮಗಳು ಬಯಲಾಗುವ ಪರಪ್ಪನ ಅಗ್ರಹಾರ ಜೈಲಿಗಿಂತಲೂ ಮೀರಿದ ಕೇಂದ್ರವಾಗುತ್ತಿದೆ ಎಂಬ ಟೀಕೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಜೈಲಿನೊಳಗೆ ನಿರಂತರವಾಗಿ ಅಕ್ರಮಗಳು ನಡೆಯುತ್ತಿದ್ದರೂ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ. ಅನಿತಾ ಅವರು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಗಂಭೀರ ಆರೋಪಗಳು ವ್ಯಕ್ತವಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...