ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

Date:

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ ಶ್ರೀ ಶರಣಯ್ಯ ಸ್ವಾಮಿ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದುಹೋಗಿರುವುದರಿಂದ ನಿವಾಸಿಗಳು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಕೆಲವು ವರ್ಷಗಳ ಹಿಂದೆ ಬಡಾವಣೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಉತ್ತಮವಾಗಿತ್ತು. ಆದರೆ, ಇತ್ತೀಚೆಗೆ ಪ್ರಮುಖ ಪೈಪ್‌ಲೈನ್ ಒಡೆದುಹೋಗಿರುವುದರಿಂದ ಬಡಾವಣೆಯ ಮುಂದಿನ ಓಣಿಗಳಿಗೆ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಕೆಲವು ಭಾಗಗಳಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ನಿವಾಸಿಗಳು ಪ್ರತಿದಿನ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನೀರಿನ ಸಮಸ್ಯೆಯಿಂದಾಗಿ ಬಡಾವಣೆಯ ಜನರು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು. ಒಡೆದುಹೋಗಿರುವ ಪೈಪ್‌ಲೈನ್ ಅನ್ನು ತಕ್ಷಣ ದುರಸ್ತಿಗೊಳಿಸಿ, ಬಡಾವಣೆಯ ಎಲ್ಲ ಓಣಿಗಳಿಗೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೆರೆ ಬೋಸಗಾ ಗ್ರಾಮದ ನಿವಾಸಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...