ಕಲಬುರಗಿ | ವೆಲ್ಫೇರ್ ಪಾರ್ಟಿ ಸ್ಥಾಪನಾ ದಿನಾಚರಣೆ; ಧ್ವಜಾರೋಹಣ ಕಾರ್ಯಕ್ರಮ

Date:

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಪಕ್ಷದ ಸ್ಥಾಪನಾ ದಿನದ ಅಂಗವಾಗಿ ನಗರದ ದರ್ಗಾ ರಸ್ತೆಯಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಮುಜಾಹಿದ್ ಖುರೇಶಿ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...
1601039

ಈ ವೇಳೆ ಮಾತನಾಡಿದ ಮುಖಂಡರು, ‘ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ 2011ರ ಏಪ್ರಿಲ್ 18ರಂದು ದೆಹಲಿಯಲ್ಲಿ ಸ್ಥಾಪನೆಯಾಗಿದ್ದು, ಕಲ್ಯಾಣ ರಾಜ್ಯದ ನಿರ್ಮಾಣ ಹಾಗೂ ಮೌಲ್ಯಾಧಾರಿತ ರಾಜಕಾರಣವನ್ನು ಉತ್ತೇಜಿಸುವುದು ಪಕ್ಷದ ಪ್ರಮುಖ ಉದ್ದೇಶವಾಗಿದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬೈಕ್‌ ಅಪಘಾತದಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ಮೃತ್ಯು

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಜಿಲ್ಲಾ ಅಧ್ಯಕ್ಷ ಸಲೀಂ ಚಿಟಾಪುರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ಅಬ್ದುಲ್ ಖಾದಿರ್, ಜಿಲ್ಲಾ ಸಮಿತಿ ಸದಸ್ಯರಾದ ಸಲೀಂ ಸಾಗ್ರಿ, ಅಫ್ಜಲ್ ಖಾನ್, ನಸೀರುದ್ದೀನ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...