ಕಲಬುರಗಿ | ಎಂ.ಜಿ ರಸ್ತೆ ದುರಸ್ತಿ ವಿಳಂಬ ನೀತಿಯನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

Date:

ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ಬಹುಕಾಲದಿಂದ ವಿಳಂಬವಾಗಿರುವುದನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

- Advertisement -

ಕಲಬುರಗಿ ನಗರದ ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿಯನ್ನು ಈ ಕೂಡಲೇ ಪ್ರಾರಂಭಿಸಬೇಕೆಂದು ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ಆರ್ ಜಾನೆಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದೇ ವೇಳೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಮೊಬಿನ್ ಅಹಮ್ಮದ್ ಮಾತನಾಡಿ, ಎಂ.ಜಿ.ರಸ್ತೆ ದುರಸ್ತಿಗಾಗಿ ಅನೇಕ ಬಾರಿ ಪ್ರತಿಭಟನೆ ಮಾಡಿದ್ದು, ಪಾಲಿಕೆ ಅಧಿಕಾರಿಗಳಿಂದ ಲಿಖಿತ ಭರವಸೆ ದೊರೆತಿದ್ದರೂ ಕೂಡಾ ಇದುವರೆಗೆ ಕಾಮಗಾರಿ ಪ್ರಾರಂಭವಾಗದಿರುವುದು ವಿಷಾದನೀಯ’ ಎಂದರು.

863016

‘ರಸ್ತೆಯ ಗುಂಡಿಗಳಿಂದ ವಾಹನ ಸವಾರರಿಗೆ, ಅಪಘಾತದ ಭೀತಿ ಹೆಚ್ಚಾಗುತ್ತಿದೆ, ವಿಪರೀತ ಧೂಳಿನಿಂದ ಸಾರ್ವಜನಿಕರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿ ಕಾಮಗಾರಿ ವಿಳಂಬ ನೀತಿಯನ್ನು ಅನುಸರಿಸುತ್ತಿರುವ ಪಾಲಿಕೆಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಎಂಜಿ ನರೇಗಾ ಬದಲಿಗೆ ಹೊಸ ಮಸೂದೆ ವಿರೋಧಿಸಿ ಎಡಪಕ್ಷಗಳ ಪ್ರತಿಭಟನೆ

ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಬೃಹತ್ ಪ್ರಮಾಣದ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡುವುದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಲೀಮ್ ಅಹಮ್ಮದ್ ಚಿತಾಪುರಿ, ಎಸ್‌ಡಬ್ಲ್ಯೂಸಿ ಸದಸ್ಯರಾದ ಸಿದ್ದಣ್ಣ ಚಾಲ್ರಾ , ಸಿದ್ದಣ್ಣ ಚಕ್ರಾ, ಸದ್ದಾಂ ಮದ್ರಾಸಿ, ಸಯೀದ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...