ಕಲಬುರಗಿ | ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Date:

ಐಪಿಲ್ ಬೆಟ್ಟಿಂಗ್‌ನಲ್ಲಿ ಹಣ ಹೂಡಿ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಕಾಳಗಿ ತಾಲ್ಲೂಕಿನ ನಾಗೂರ ಸಮೀಪದ ಸೇತುವೆ ಮೇಲಿಂದ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

- Advertisement -

ಮೃತರನ್ನು ಕಾಳಗಿ ತಾಲ್ಲೂಕಿನ ರುಮ್ಮನಗೂಡ ಗ್ರಾಮದ ನಿವಾಸಿ ಚಂದ್ರಕಾಂತ ಮಾಧವರಾವ ದೇಸಾಯಿ (40) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಐಪಿಎಲ್ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲ ಮಾಡಿಕೊಂಡಿದ್ದು, ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಬೆಳಿಗ್ಗೆ ಮನೆಯಿಂದ ಹೊರಟ ಅವರು ನಾಗೂರ ಸೇತುವೆ ಬಳಿ ಬೈಕ್ ನಿಲ್ಲಿಸಿ, ಮೊಬೈಲ್ ಇಟ್ಟು ಜಲಾಶಯಕ್ಕೆ ಹಾರಿದ್ದಾರೆ.

ಈ ಘಟನೆ ಕಂಡ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹವನ್ನು ಪತ್ತೆ ಹಚ್ಚಲಾಗಿದೆ.

ಮಹಾಗಾಂವ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ ಚಿತ್ತಕೋಟೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಪಿಯುಸಿ ಫಲಿತಾಂಶ |‌ 20ನೇ ಸ್ಥಾನಕ್ಕೆ ಜಿಗಿದ ಬೀದರ್; ಸೋನಾ ಚಂದ್ರಕಾಂತ ರಾಜ್ಯಕ್ಕೆ ಟಾಪರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...