ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಅಫಜಲಪುರ ಸಿಪಿಐ ಅಮಾನತು

Date:

ಕೆಇಎ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಬಂಧನದ ವಿಚಾರದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಕಲಬುರಗಿ ಐಜಿಪಿ ಅಜಯ್ ಹಿಲೋರಿ ಅವರು ಅಫಜಲಪುರ ಸಿಪಿಐ ಪಂಡಿತ ಸಗರ ಅವರನ್ನು ಅಮಾನತುಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.

- Advertisement -

ಕೆಇಎ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್‌  ನವೆಂಬರ್ 7 ರಂದು ಕಲಬುರಗಿ ನಗರದ ಖಾಸಗಿ ಅಪಾರ್ಟ್‌ಮೆಂಟ್‌ ನಲ್ಲಿ ಇರುವ ಬಗ್ಗೆ ಮಾಹಿತಿ ಇದ್ದರೂ ಕೂಡ ಪಂಡಿತ ಸಗರ ಅವರು ಸ್ಥಳಕ್ಕೆ ತಡವಾಗಿ ಹೋದ ಕಾರಣ ಆರ್.ಡಿ ಪಾಟೀಲ್ ತಪ್ಪಿಸಿಕೊಂಡು ಹೋಗಿರುತ್ತಾನೆ ಎಂದು ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಹಿಳಾ ಜ್ಯೋತಿಷಿ ಭೀಕರ ಹತ್ಯೆ

ಕೆಇಎ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಡಿ ಈ ಹಿಂದೆ ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತುಗೊಂಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...