ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಟ್ಯಾಟೂ

Date:

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ಇಬ್ಬರು ರಾಜಕೀಯ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಭಾವಚಿತ್ರಗಳ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.

- Advertisement -

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಿಲಕೇರಿ ಗ್ರಾಮದ ಹಣಮಂತ ಹೊಸಮನಿ ಟ್ಯಾಟೂ ಹಾಕಿಸಿಕೊಂಡವರು, ತಲೆಯ ಮೇಲೆ ಖರ್ಗೆ ಹೆಸರು ಹಾಗೂ ಕಾಂಗ್ರೆಸ್‌ನ ಹಸ್ತದ ಚಿನ್ಹೆ ಹೆರ್‌ ಕಟ್‌ ಮಾಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಹಣಮಂತ ಹೊಸಮನಿ ಅವರು ತಮ್ಮ ಬೆನ್ನಿನ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಜೀವನದಲ್ಲಿ ನಡೆದು ಬಂದ ಹಾದಿಯ ಪ್ರಮುಖ ಘಟಗಳ  ಟ್ಯಾಟೂ ಅಚ್ಚಾಗಿದೆ. ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಅಭಿಮಾನಿ ಎಂದು ಪ್ರಚಾರ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಸಿಲ ಧಗೆಗೆ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ

ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿಯಾದ ಟ್ಯಾಟೂ ಹಾಕಿಸಿಕೊಂಡ ಹಣಮಂತ ತನ್ನ ಅಭಿಮಾನವನ್ನು ವ್ಯಕ್ತಪಡಿಸಿದರು, “ಇಂತಹವರ ಋಣ ಹೇಗೆ ತೀರಿಸಬೇಕು” ಎಂದು ಪ್ರಿಯಾಂಕ್‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...