ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

Date:

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸೋಮವಾರ ಆರು ಅಭ್ಯರ್ಥಿಗಳಿಂದ ಒಟ್ಟು 10 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ತಿಳಿಸಿದ್ದಾರೆ.

- Advertisement -

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ.ನಮೋಶಿ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ತಲಾ ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪಕ್ಷೇತರ ಅಭ್ಯರ್ಥಿಗಳಾದ ಮಹೆಬೂಬ್ ಮಹ್ಮದ್ ಖಾಜಿ ಹುಸೇನ ವಂಟೆಳಿ, ರಾಜಕುಮಾರ್ ಮಾಣಿಕಪ್ಪ, ಶಿವಶಂಕರ ಅಣ್ಣಪ್ಪ ಹಾಗೂ ತುಳಸಪ್ಪ ಕರಿಯಪ್ಪ ದಾಸರ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

WhatsApp Image 2026 10 05 at 10.32.06 PM
ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.ನಮೋಶಿ ನಾಮಪತ್ರ ಸಲ್ಲಿಸಿದರು.

ಇದರಿಂದ ಅ.5ರ ವೇಳೆಗೆ ಒಟ್ಟು ಆರು ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...