ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

Date:

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರದಲ್ಲಿ ಶೇ.86.97ರಷ್ಟು ಮತದಾನ ದಾಖಲಾಗಿದೆ.

- Advertisement -

ಒಟ್ಟು 34,784 ನೋಂದಾಯಿತ ಮತದಾರರ ಪೈಕಿ 30,250 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಪುರುಷ ಮತದಾರರಲ್ಲಿ ಶೇ.89.86ರಷ್ಟು (18,008 ಮತಗಳು) ಹಾಗೂ ಮಹಿಳಾ ಮತದಾರರಲ್ಲಿ ಶೇ.83.03ರಷ್ಟು (12,242 ಮತಗಳು) ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಜಿಲ್ಲಾವಾರು ಮತದಾನದ ವಿವರ

WhatsApp Image 2026 10 23 at 8.57.22 PM

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಸಹಕರಿಸಿದ ಶಿಕ್ಷಕ ಮತದಾರರು, ಚುನಾವಣಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್ | ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಶೇ. 86.47ರಷ್ಟು ಮತ ಚಲಾವಣೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಿನ್ನೆಲೆ ಏನು?

ಕೃಪಾ ಆಳ್ವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...

ವಿಮಾನ ಇಂಧನ ತೆರಿಗೆ ಇಳಿಸಿದ ತಮಿಳುನಾಡು ಸಿಎಂ ವಿಜಯ್‌

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಿಮಾನಯಾನ ಸಂಸ್ಥೆಗಳಿಗೆ...

ಪಂಜಾಬ್‌ ಹೊಗೆ ಹರಿಯಾಣ ಬಿಟ್ಟು ನೇರವಾಗಿ ದೆಹಲಿಗೆ ಬರಲು ಪೈಪ್‌ಲೈನ್ ಇದೆಯೇ? BJPಗೆ AAP ಲೇವಡಿ

ಪಂಜಾಬ್‌ನಲ್ಲಿ ಭತ್ತದ ಹುಲ್ಲನ್ನು ಸುಡಲಾಗುತ್ತಿದೆ. ಅದರ ಹೊಗೆ ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...