ಎಸ್ಸೆಸ್ಸೆಲ್ಸಿ ಫಲಿತಾಂಶ | ಕಲಬುರಗಿ ಜಿಲ್ಲೆಗೆ ಕೊನೆ ಸ್ಥಾನ ಭದ್ರ : ಶೇ 85ರಷ್ಟು ಫಲಿತಾಂಶ

Date:

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನದ ಕಲಬುರಗಿ ಮತ್ತೆ ಕೊನೆಯ ಸ್ಥಾನ ಭದ್ರವಾಗಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 37,352 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 31,770 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

- Advertisement -

ಕಲಬುರಗಿ ಜಿಲ್ಲೆ ಕಳೆದ ಬಾರಿಯಂತೆ ಮತ್ತೆ ಕೊನೆ ಸ್ಥಾನ ಭದ್ರವಾಗಿದೆ. ಆದರೆ, ಫಲಿತಾಂಶದಲ್ಲಿ ಕೊಂಚ ಸುಧಾರಣೆ ಕಂಡಿದೆ. ಈ ಬಾರಿ ಶೆ 85.1ರಷ್ಟು ಪಡೆದರೂ 34ನೇ ಸ್ಥಾನದಲ್ಲಿ. ಕಳೆದ ಬಾರಿ ಶೇ 56.09ರಷ್ಟು ಫಲಿತಾಂಶದೊಂದಿಗೆ ಕೊನೆ ಸ್ಥಾನದಲ್ಲಿತ್ತು. ಈ ಬಾರಿ ಶೇ 85.1ರಷ್ಟು ಫಲಿತಾಂಶ ಪಡೆದು, ಕಳೆದ ವರ್ಷಕ್ಕಿಂತ ಶೇ 28.2ರಷ್ಟು ಫಲಿತಾಂಶ ಹೆಚ್ಚಳ ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಕಲಬುರಗಿ ಕೊನೆ ಸ್ಥಾನದಲ್ಲಿದೆ. ಈ ಬಾರಿ ವಿಜಯನಗರ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಿವೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಕಳೆದ ಬಾರಿಗಿಂತ ಈ ಸಲ ಫಲಿತಾಂಶದಲ್ಲಿ ಕೊಂಚ ಸುಧಾರಣೆ ಕಂಡಿದ್ದು, ಕಳೆದ ಸಲ ಶೇ71.7ರಷ್ಟು ಬಂದಿತ್ತು. ಈ ಬಾರಿ ಶೇ 91.06 ರಷ್ಟು ಫಲಿತಾಂಶ ಬಂದಿದ್ದು, ಶೇ 19.9ರಷ್ಟು ಹೆಚ್ಚಳವಾಗಿದೆ.

1005104369
ಪುಷ್ಪಾಲತಾ – ವರ್ಷಾ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಿ.ವ್ಹಿ,ಆರ್. ಇಂಗ್ಲಿಷ್‌ ಮಾಧ್ಯಮ ಶಾಲೆಯ ಸುಖದೇವಾ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ರ್‍ಯಾಂಕ್ ಗಳಿಸಿದ್ದು ಕಲ್ಯಾಣ ಕರ್ನಾಟಕಕ್ಕೆ ಹೆಮ್ಮೆ ತಂದಿದೆ.

ಇದನ್ನೂ ಓದಿ : SSLC Result 2026 | ಫಲಿತಾಂಶ-ಸ್ಥಾನದಲ್ಲಿ ಸುಧಾರಣೆ : 28ನೇ ಸ್ಥಾನಕ್ಕೇರಿದ ಬೀದರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...