ಬಿಸಿಲಿನ ತಾಪ |  ಕಿತ್ತೂರು, ಕಲ್ಯಾಣ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Date:

ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ.

- Advertisement -

ಕಲಬುರಗಿ ವಿಭಾಗದ 7 ಜಿಲ್ಲೆ ಹಾಗೂ ಬೆಳಗಾವಿ ವಿಭಾಗದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಮಾಡಿ ಮಾ.31ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಬೆಳಗ್ಗೆ 8 ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆಯಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರದ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಬೀದರ್ | ಬೇಸಿಗೆ ಬೆಳಿಗ್ಗೆಯೇ ಮಳೆ ಆರ್ಭಟ : ಸಿಡಿಲು ಬಡಿದು ಯುವಕ ಸಾವು

ಈ 9 ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...