ಕಲಬುರಗಿ | ‘ಮನುಸ್ಮೃತಿ ದಹನ’ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ

Date:

“ಮನುಸ್ಮೃತಿಯಿಂದ ಅವನತಿ, ಅದರ ದಹನದಿಂದಲೇ ಸಮಸ್ಥರ ಉನ್ನತಿ” ಎಂಬ ಘೋಷವಾಕ್ಯದೊಂದಿಗೆ ಗುರುವಾರ ಮನುಸ್ಮೃತಿ ದಹಿಸಿ ಪ್ರತಿಭಟನೆ ಮಾಡಿದರು.

- Advertisement -

ಜೇವರ್ಗಿ ಪಟ್ಟಣದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಎದುರುಗಡೆ ವಿವಿಧ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರು, ಕಾರ್ಯಕರ್ತರು, ಯುವಕರು ಒಗ್ಗೂಡಿ ಮನುಸ್ಮೃತಿ ದಹನ ಮಾಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ವೇಳೆ ಪ್ರತಿಭಟನಾಕಾರರು ಮಾತನಾಡಿದ ಅಸಮಾನತೆ, ಶೋಷಣೆ ಹಾಗೂ ಜಾತೀಯತೆಯಿಂದ ಕೂಡಿದ ಮನುಸ್ಮೃತಿಯ ಮನೋಭಾವ ಇಂದಿಗೂ ಸಮಾಜದಲ್ಲಿ ಜೀವಂತವಾಗಿದೆ ಎಂದು ಆರೋಪಿಸಿದರು. ಮನ್ಯಾಳ ಹತ್ಯೆಯಂತಹ ಘಟನೆಗಳಿಗೂ ಇದೇ ಮನುವಾದವೇ ಮೂಲ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಾನತೆ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಮೇಲೆ ಆಧಾರಿತ ಸಮಾಜ ನಿರ್ಮಾಣವಾಗಬೇಕಾದರೆ, ಶೋಷಣೆ ಮತ್ತು ಜಾತಿ ಆಧಾರಿತ ಚಿಂತನೆಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂದು ಅವರು ಕರೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮನುಸ್ಮೃತಿ ದಹನದಿಂದಲೆ ಸಮಸ್ಥರ ಉನ್ನತಿ ; ಕರಾದಸಂಸ ಬೃಹತ್ ಪ್ರತಿಭಟನೆ

Advertisements
Advertisements

ಈ ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರು, ಹಿರಿಯ ನಾಯಕರು ಹಾಗೂ ಅನೇಕ ಯುವಕರು ಸಕ್ರಿಯವಾಗಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್: ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಲಿ: ಬಹುಭಾಷ ನಟ ಪ್ರಕಾಶ್ ರೈ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...