ರೋಮನ್ ಕ್ಯಾಥೋಲಿಕ್ ಚರ್ಚ್‌ನ ಲ್ಯಾಟಿನ್ ಅಮೇರಿಕಾದ ಮೊದಲ ನಾಯಕ(ಧರ್ಮಗುರು) ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದ ಹಿನ್ನೆಲೆ ಏ.23, 24ರಂದು ಆಯೋಜಿಸಿದ್ದ ಕನ್ನಡ ಭವನ ಉದ್ಘಾಟನೆ ಮತ್ತು 10ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ
ಕನ್ನಡ ಭವನ ಉದ್ಘಾಟನೆ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.