ಚಿಕ್ಕಬಳ್ಳಾಪುರ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

Date:

ರೋಮನ್‌ ಕ್ಯಾಥೋಲಿಕ್‌ ಚರ್ಚ್‌ನ ಲ್ಯಾಟಿನ್‌ ಅಮೇರಿಕಾದ ಮೊದಲ ನಾಯಕ(ಧರ್ಮಗುರು) ಪೋಪ್‌ ಫ್ರಾನ್ಸಿಸ್‌ ಸೋಮವಾರ ನಿಧನರಾದ ಹಿನ್ನೆಲೆ ಏ.23, 24ರಂದು ಆಯೋಜಿಸಿದ್ದ ಕನ್ನಡ ಭವನ ಉದ್ಘಾಟನೆ ಮತ್ತು 10ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ತಿಳಿಸಿದ್ದಾರೆ.

- Advertisement -

ಇದನ್ನೂ ಓದಿ : ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಕನ್ನಡ ಭವನ ಉದ್ಘಾಟನೆ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...