ಉಡುಪಿ‌ | ಗುಜುರಿ ಅಂಗಡಿ ಬಳಿ ಆಕಸ್ಮಿಕ ಬೆಂಕಿ, ತಪ್ಪಿದ ಭಾರಿ ಅನಾಹುತ

Date:

ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ಇರುವ ಶಾರದ ಇಂಟರ್ ನ್ಯಾಷನಲ್ ಹೋಟಲ್ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸಾಗಿದ್ದಾರೆ‌.

- Advertisement -
1004636632

ಕರಾವಳಿ ಬೈಪಾಸ್ ನಲ್ಲಿರುವ ಗುಜರಿ ಅಂಗಡಿ ಮತ್ತು ಶಾರದ ಇಂಟರ್ ನ್ಯಾಶನಲ್ ಹೋಟೆಲ್ ನಡುವಿನ ಕಾಲಿ ಜಾಗದಲ್ಲಿ ರಾತ್ರಿ 7-30 ರ ಸಮಯಕ್ಕೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು ಸ್ಥಳಿಯರು ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ಹೆಚ್ಚಿನ ಹಾನಿ ಉಂಟಾಗುವುದನ್ನು ತಪ್ಪಿಸಿದ್ದಾರೆ. ಸದ್ಯ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದ್ದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

1004636668
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...