ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

Date:

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ ತಳ‌ ಸಮುದಾಯದ ಜನರಿಗೆ ದೇವಸ್ಥಾನ ಪ್ರವೇಶ ನೀಡಬೇಕು, ಯಾವ ದೇವಸ್ಥಾನದಲ್ಲಿ ತಳ ಸಮುದಾಯದ ಜನರಿಗೆ ಪ್ರವೇಶವಿಲ್ಲವೋ ಅಂತಹ ದೇವಸ್ಥಾನಕ್ಕೆ ನಾನು ಹೋಗುವುದಿಲ್ಲ ಎನ್ನುವ ಜಾತಿ ವ್ಯವಸ್ಥೆಯ ವಿರುದ್ದದ ಸಮಾನತೆಯ ಪರವಾದ ಹೋರಾಟವೇ ಗಾಂಧಿ ವಿರೋದಿಗಳ ಹುಟ್ಟಿಗೆ ಕಾರಣವಾಯಿತು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಅಭಿಪ್ರಾಯಪಟ್ಟರು ಅವರು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಿ ಮಾತನಾಡಿದರು.

- Advertisement -

ಹಿರಿಯ‌ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ ಮಾತನಾಡಿ ಗಾಂಧಿ ಪ್ರತಿಪಾದಿಸಿ ತತ್ವ ಸಿದ್ದಾಂತಗಳು ಸರ್ವ ಕಾಲಕ್ಕೂ ಪ್ರಸ್ತುತ ಮತ್ತು ಆ ತತ್ವ ಸಿದ್ದಾಂತಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ ಈ ಸಿದ್ದಾಂತಗಳನ್ನು ಅನುಸರಿಸಿದರೆ ಮಾತ್ರವೇ ದೇಶ ಪ್ರಗತಿ ಕಾಣಲು ಸಾದ್ಯ ಎಂದು ದೇಶದ ಚುಕ್ಕಾಗಿ ಹಿಡಿದವರು ಮನಗಾಣಬೇಕು ಆ ಮೂಲಕವೆ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಸಾದ್ಯ ಎಂದರು. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ನಾಗಪ್ಪ ಮೇರ ಮಹನೀಯರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ದೀಪ ಬೆಳಗಿ ಉದ್ಗಾಟಿಸಿ ಸಂಧರ್ಬೋಜಿತ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷರಾದ ಸುಬಿತ್ ಕುಮಾರ್, ಪ್ರತಿಮಾ ರಾಣೆ, ಸೀತಾರಾಮ್ , ರೆಹಮತ್ ಶೇಖ್, ಜಿಲ್ಲಾ ಕಾಂಗ್ರೇಸ್ ಉಪಾದ್ಯಕ್ಷ ಸುಧಾಕರ್ ಕೋಟ್ಯಾನ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಬಾನು ಭಾಸ್ಕರ್ ಪೂಜಾರಿ, ಪುರಸಭಾ ಸದಸ್ಯ ವಿವೇಕ್ ಶೆಣೈ, ಸೇವಾದಳ ಅದ್ಯಕ್ಷ ಅಬ್ದುಲ್ಲಾ ಸಾಣೂರು, ಅಲ್ಪಸಂಖ್ಯಾತ ಘಟಕದ ತನ್ವೀರ್ ತೆಳ್ಳಾರ್ ,ಭೂನ್ಯಾಯ ಮಂಡಲಿ ಸದಸ್ಯ ಸುನೀಲ್ ಭಂಡಾರಿ, ಗ್ಯಾರಂಟಿ ಸದಸ್ಯರಾದ ಹೇಮಂತ್, ಪಿಲಿಫ್ಸ್,, ಯುವ ಕಾಂಗ್ರೆಸ್ ಮಂಜುನಾಥ್ ಜೋಗಿ, ಪ್ರಕಾಶ್ ಆಚಾರ್ಯ, ಬ್ಲಾಕ್ ಪಧಾದಿಕಾರಿಗಳು ಉಪಸ್ಥಿತರಿದ್ದರು, ಜಾರ್ಜ್ ಕ್ಯಾಸ್ಟಲೀನೋ ಸ್ವಾಗತಿಸಿ, ರಮೇಶ್ ಪತೊಂಜಿಕಟ್ಟೆ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...