ಉಡುಪಿ | ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮದ ನಿಂದನೆ, ಎಎಸ್ಪಿಗೆ ದೂರು

Date:

ರಾಜಕೀಯ ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಕಾರ್ಕಳದ ಇಬ್ಬರು ವ್ಯಕ್ತಿಗಳು ಸಾಮಾಜಿಕ ಜಾಲತಾಣವಾದ ಫೇಸ್ಬುಕ್‌ನಲ್ಲಿ ಮಾಧ್ಯಮವನ್ನು ನಿಂದಿಸಿ ಹರಿಯಬಿಟ್ಟಿರುವ ಬಗ್ಗೆ ಇಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಕಳದ ಪ್ರವಾಸಿ ಬಂಗಲೆಯಲ್ಲಿ ತುರ್ತು ಸಭೆ ನಡೆಸಿತು.

- Advertisement -

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಖ್ಯಾತ್ . ಬಿ.ಜೆ ಮತ್ತು ಹರಿಪ್ರಸಾದ್ ಶೆಟ್ಟಿ ಎಂಬಿಬ್ಬರು ತಮ್ಮ ಫೇಸ್ಬುಕ್‌‌ನಲ್ಲಿ ಮಾಧ್ಯಮವನ್ನು ನಿಂದಿಸಿ ಬರೆದಿರುವ ಬಗ್ಗೆ ಚರ್ಚಿಸಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಬಳಿಕ ಎಎಸ್ಪಿ ಹರ್ಷ ಪ್ರೀಯವದಂ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಯಿತು. ದೂರು ಸ್ವೀಕರಿಸಿದ ಎಎಸ್ಪಿಯವರು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಸಂದರ್ಭದಲ್ಲಿ ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಉಪಾಧ್ಯಕ್ಷ ಹರೀಶ್ ಸಚ್ಚರಿಪೇಟೆ, ಕಾರ್ಯದರ್ಶಿ ಹರೀಶ್ ಆಚಾರ್ಯ, ಜಿಲ್ಲಾ ಪ್ರತಿನಿಧಿ ಉದಯ್ ಮುಂಡ್ಕೂರು, ಸಂಪತ್ ನಾಯಕ್, ಸತೀಶ್ ಶೆಟ್ಟಿ, ರಾಮ್ ಅಜೆಕಾರು, ಕೃಷ್ಣ ಅಜೆಕಾರು, ಅವಿನ್ ಶೆಟ್ಟಿ, ವಾಸುದೇವ್ ಭಟ್, ನಿರಂಜನ್ ಜೈನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು...

ಚಿಂತಾಮಣಿ | ಪೊಲೀಸರ ಮಾನವೀಯತೆ:112 ವಾಹನದಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಸಮೀಪ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸ್ವಯಂ ಅಪಘಾತ...

ಕುಮಟಾ | ಹೊಳೆಗದ್ದೆ ಟೋಲ್ ಬಳಿ ಅಲ್ಫಾ ವೈನ್ ಶಾಪ್‌ನಲ್ಲಿ ಕಳ್ಳತನ; 2.39 ಲಕ್ಷ ರೂ. ನಗದು ದರೋಡೆ

ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಬಳಿಯ ಅಲ್ಫಾ ವೈನ್ ಶಾಪ್‌ನ ಶೆಟರ್...

ಉಡುಪಿ | ಮೂಲ ನಿವಾಸಿಗಳ ಮತದಾನದ ಹಕ್ಕು ಕಿತ್ತುಕೊಳ್ಳುವ ಸಂಚು: ಜ್ಞಾನಪ್ರಕಾಶ ಸ್ವಾಮೀಜಿ ಆರೋಪ

ಮೂಲನಿವಾಸಿಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಿಕೊಂಡು ಜಾಗೃತರಾದಾಗ ಮಾತ್ರ...