ಉಡುಪಿ | ಧರ್ಮಸ್ಥಳ–ಕಾರ್ಕಳ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ಸಾವು, ಆರು ಮಂದಿಗೆ ಗಾಯ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್‌ವು ಕಂಬಳಕ್ರಾಸ್ ಬಳಿ ಅತಿವೇಗದಲ್ಲಿ ಚಲಿಸಿ, ರಸ್ತೆಯ ಇನ್ನೊಂದು ಬದಿಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಡಿಕ್ಕಿಯ ತೀವ್ರತೆಗೆ ತೂಫಾನ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸ್‌ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...

ಚಿಕ್ಕಮಗಳೂರು | ಪ. ಜಾತಿ, ಪ. ಪಂಗಡ:ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ 

ಜಿಲ್ಲೆಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ...

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...