ಉಡುಪಿ | ಚಾರ್ಜ್‌ಗಿಟ್ಟ ಮೊಬೈಲ್ ಫೋನ್ ಸ್ಪೋಟ, ಮನೆಗೆ ಬೆಂಕಿ

Date:

ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಮುಂಜಾನೆ ಕಾರ್ಕಳದ ತೆಳ್ಳಾರು ರಸ್ತೆಯ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ.

- Advertisement -

ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಯ ಕೋಣೆಗಳಿಗೆಲ್ಲಾ ಬೆಂಕಿ ಆವರಿಸಿ ಸುಮಾರು 7ಲಕ್ಷ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಎರಡೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತವಾಗದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಮನೆಯಲ್ಲಿ ಎಸಿ ಆನ್ ಇದ್ದ ಕಾರಣ ಬೆಂಕಿಯ ಕಿಡಿ ಮನೆ ತುಂಬೆಲ್ಲ ಆವರಿಸಿದ್ದು ಪರಿಣಾಮ ಟಿವಿ, ಕಿಟಕಿ, ಫ್ಯಾನ್, ಮೊಬೈಲ್‌, ಇಂಟೀರಿಯರ್, ಸೋಫಾ ಸೇರಿದಂತೆ ವಿವಿಧ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

ಈ ಅವಘಡ ಸಂಭವಿಸಿದಾಗ ಮನೆಯ ಮಾಲೀಕ ಕಿಶೋರ್ ಕುಮಾ‌ರ್ ಶೆಟ್ಟಿ ಅವರು ಮನೆಯಲ್ಲಿಯೇ ಇದ್ದು ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...

ಉಡುಪಿ | ಕೋಟದಲ್ಲಿ ಶಿಕ್ಷಕರಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಸಮಾರೋಪ

ರಿಷಬ್ ಶೆಟ್ಟಿ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹಾಗೂ ವಿ-ಶೈನ್ ಕೋಚಿಂಗ್ ಸೆಂಟರ್ ಸಹಭಾಗಿತ್ವದಲ್ಲಿ...

ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು...

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...