ಉಡುಪಿ | ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ !

Date:

ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದೂಪದಕಟ್ಟೆ ಬಳಿ ಸಂಭವಿಸಿದ್ದು ಅನಾರೋಗ್ಯ-ಉದ್ಯಮದಲ್ಲಿ ನಷ್ಟದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ.ಹೇಳಿದ್ದಾರೆ.

- Advertisement -

ಮೃತರನ್ನು ಮಂಗಳೂರು ನಿವಾಸಿ,ಕಾರ್ಕಳದ ಉದ್ಯಮಿ, ದಿಲೀಪ್ ಎನ್. ಆರ್. ಎಂದು ಗುರುತಿಸಲಾಗಿದೆ. ದಿಲೀಪ್ ಅವರು ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದರು. ಹೋಟೆಲ್ ಉದ್ಯಮ ನಡೆಸುತ್ತಿದ್ದ ಇವರು ಉದ್ಯಮದಲ್ಲಿ ನಷ್ಟವನ್ನು ಕೂಡ ಅನುಭವಿಸಿದ್ದು ಕಾಯಿಲೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾನಸಿಕವಾಗಿ ತುಂಬಾ ನೊಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಸೋಮವಾರ ರಾತ್ರಿ ತನ್ನ ಸ್ನೇಹಿತರಿಗೆ ಹಾಗೂ ಆಪ್ತರಿಗೆ ವಾಟ್ಸಪ್‌ನಲ್ಲಿ ನಾನು ನಿಮ್ಮನ್ನು ಬಿಟ್ಟು ದೂರ ಹೋಗುತ್ತಿದ್ದೇನೆ ಎಂದು ಮೆಸೇಜ್ ಕಳುಹಿಸಿದ್ದರು. ದಿಲೀಪ್ ರನ್ನು ಸಂಪರ್ಕಿಸಲು ಪ್ರಯತ್ನಪಟ್ಟಾಗ ಯಾವುದೇ ಸುಳಿವು ಸಿಗದೆ, ಪೋಲೀಸರ ಸಹಾಯದಿಂದ ಹುಡುಕಾಟ ಪ್ರಾರಂಭಿಸಿ ಮೊಬೈಲ್ ನಂಬರ್ ಲೊಕೇಶನ್‌ ಆಧಾರದಲ್ಲಿ ಹುಡುಕಾಡಿದಾಗ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಕಾರು ಪತ್ತೆಯಾಗಿದೆ. ಕಾರನ್ನು ಪರಿಶೀಲಿಸಿದಾಗ ದಿಲೀಪ್‌ ವಿಷ ಸೇವಿಸಿ ತನ್ನ ಸರ್ವಿಸ್ ರಿವಾಲ್ವರ್ ನಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...