ಉಡುಪಿ | ನಾಳೆ ಕರ್ನಾಟಕ ಬಂದ್, ಖಾಸಗಿ ಬಸ್ ಮಾಲಕರ ಸಂಘದಿಂದ ನೈತಿಕ ಬೆಂಬಲ, ಬಸ್ ಎಂದಿನಂತೆ ಸಂಚಾರ

Date:

ಮಾರ್ಚ್ 22 ರಂದು ವಿವಿಧ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘದ ನೈತಿಕ ಬೆಂಬಲವಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಬಸ್ ಗಳು ಎಂದಿನಂತೆ ಓಡುತ್ತವೆ ಕನ್ನಡಕ್ಕೆ ಅನ್ಯಾಯವಾದಾಗ ಬಸ್ ಮಾಲೀಕರು ಅದರ ಜೊತೆ ಇರುತ್ತೇವೆ ಆದರೆ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಬಸ್ ಗಳು ಎಂದಿನಂತೆ ಕಾರ್ಯಚಲಿಸುತ್ತವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

- Advertisement -

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದ ಹದಿನೇಳು ಜಿಲ್ಲೆಯಲ್ಲಿ ಸುಮಾರು ಆರು ಸಾವಿರ ಖಾಸಗಿ ಬಸ್ ಗಳಿವೆ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಹ ನಡೆಯುತ್ತಲಿದೆ, ಆಸ್ಪತ್ರೆ, ಚಿಕಿತ್ಸೆಗಾಗಿ ಹೊರ ಜಿಲ್ಲೆಗಳಿಂದ ಇತರೇ ಜಿಲ್ಲೆಗಳಿಗೆ ಓಡಾಡುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು ಹಾಗಾಗಿ ನೈತಿಕ ಬೆಂಬಲ ಸೂಚಿಸಿದ್ದೇವೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...