ಕರ್ನಾಟಕ ಬಂದ್ | ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರ ಬಂಧನ

Date:

ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್‌’ಗೆ ಕರೆ ನೀಡಿದೆ. ಮೈಸೂರಿನಲ್ಲಿ ಬಸ್‌ ಓಡಾಟ ತಡೆದ ಕನ್ನಡಪರ ಸಂಘಟನೆಗಳ ಮುಖಂಡರನ್ನು ಬಂಧಿಸಲಾಗಿದೆ.

- Advertisement -

ಬಂದ್‌ಗೆ ಓಲಾ, ಉಬರ್ ಡ್ರೈವರ್ಸ್‌ ಆಂಡ್ ಓನರ್ಸ್ ಅಸೋಸಿಯೇಷನ್, ಆಟೋ ರಿಕ್ಷಾ ಚಾಲಕರ ಸಂಘಟನೆಗಳು ಬೆಂಬಲಿಸಿದೆ. ಆದರೆ ಕೆಎಸ್‌ಆರ್‌ಟಿಸಿ, ಮೆಟ್ರೋ ಬೆಂಬಲ ಸೂಚಿಸಿಲ್ಲ. ಕೆಲವು ಹೋಟೆಲ್ ಮಾಲೀಕರು ಮಾತ್ರ ಬೆಂಬಲ ನೀಡಿ ಹೋಟೆಲ್ ಬಂದ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಸರ್ಕಾರ ಕರೆದ ಸಭೆಗೆ ಹಾಜರಾಗಲು ಪಂಜಾಬ್ ರೈತ ಸಂಘಗಳು ನಕಾರ

ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಎಂದಿನಂತೆ ಬಸ್ ಇತರೆ ವಾಹನಗಳ ಓಡಾಟ ಕಂಡುಬಂದಿದೆ. ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಬಸ್‌ ತಡೆಯಲು ಪ್ರಯತ್ನಿಸಿದ್ದು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಸ್‌ ನಿಲ್ದಾಣ ಮತ್ತು ಮೈಸೂರು ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...