ಮೊಮ್ಮಗನಿಗೆ ದ್ವಿತೀಯ ಪಿಯುಸಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್‌ 12ನೇ ತರಗತಿ ಪೂರ್ಣಗೊಳಿಸಿದ್ದಾರೆ. ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ಮೊಮ್ಮಗನಿಗೆ ಶುಭಕೋರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಭಾನುವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊ೦ಡು 12ನೇ ತರಗತಿ ಪೂರ್ಣಗೊಳಿಸಿದ ಮೊಮ್ಮಗ ಧವನ್‌ ರಾಕೇಶ್ ತಾವೇ ಪ್ರಮಾಣಪತ್ರ ವಿತರಿಸಿದೆ” ಎಂದು ಹೇಳಿಕೊಂಡಿದ್ದಾರೆ.

ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಪದವಿ ಪಡೆದ 68 ವಿದ್ಯಾರ್ಥಿಗಳಲ್ಲಿ ಅವರ ಮೊಮ್ಮಗ ಧವನ್ ರಾಕೇಶ್ ಕೂಡ ಒಬ್ಬರು. ಪ್ರಮಾಣ ಪತ್ರ ಪಡೆಯುವಾಗ ಧವನ್ ರಾಕೇಶ್ ಅವರು​​ ​ಗೌನ್​​ ಮೇಲೆ ಕನ್ನಡ ಧ್ವಜವನ್ನು ಹಾಕಿಕೊಂಡಿದ್ದು ವಿಶೇಷವಾಗಿ ಕಂಡಿತ್ತು.

ಧವನ್‌ ಅವರು ರಾಕೇಶ್‌ ಸಿದ್ದರಾಮಯ್ಯ ಅವರ ಮಗ. ಇತ್ತೀಚೆಗೆ ಅವರು ವರುಣದಲ್ಲಿ ತಮ್ಮ ತಾತನ ಪರವಾಗಿ ಪ್ರಚಾರದಲ್ಲಿ ಭಾಗವಹಿಸಿ ಸುದ್ದಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ?: ಬುದ್ಧ-ಬಸವ-ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣ ವಚನವೆಂಬ ಅದ್ಬುತ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ ಲೋಕಸಭಾ ಕ್ಷೇತ್ರ | ಪ್ರಲ್ಹಾದ್‌ ಜೋಶಿ ಬದಲು ಹೊಸ ಮುಖಕ್ಕೆ ಮನ್ನಣೆ ನೀಡಲು ಲಿಂಗಾಯತರ ಒತ್ತಾಯ

2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್‌...

ಬೀದರ್ | ಬಿರುಗಾಳಿಗೆ ಛಾವಣಿ ಸಮೇತ ತೂರಿ ಹೋದ ಮಗು; ಅಪಾಯದಿಂದ ಪಾರು

ಬೀದರ್ ತಾಲೂಕಿನ ಬುಧೇರಾ ಗ್ರಾಮದಲ್ಲಿ ಧನರಾಜ್ ತಮ್ಮ ಮಗುವನ್ನು ಮಲಗಿಸಲು ಮನೆಯ...

ಗದಗ | ಯೋಗ ದಿನಾಚರಣೆ ಯಶಸ್ವಿ ಆಯೋಜನೆಗೆ ಜಿಲ್ಲಾಧಿಕಾರಿ ಸೂಚನೆ

ಗದಗ ಜಿಲ್ಲೆಯಲ್ಲಿ ಆಚರಿಸಲಾಗುವ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲು...

ಆಗಸ್ಟ್‌ 1 ರಂದು ಗೃಹಜ್ಯೋತಿ, ಆಗಸ್ಟ್‌ 17-18 ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ...