ಕಾರವಾರ | ಶೈಕ್ಷಣಿಕ ಸಹಾಯಧ ಬಿಡುಗಡೆಗೆ ಒತ್ತಾಯಿಸಿ ಮಕ್ಕಳ ಪತ್ರ

Date:

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಕೋಲಾ ತಾಲೂಕಿನ ಉಳವರೇ ಗ್ರಾಮದ ವಿದ್ಯಾರ್ಥಿಗಳು ಪತ್ರ ಬರೆದಿದ್ದಾರೆ.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಯಾಗದ್ದರಿಂದ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್, ಪತ್ರ ಚಳವಳಿ ಆರಂಭಿಸಲು ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ ಕಟ್ಟಡ ಕಾರ್ಮಿಕರ ಮಕ್ಕಳು ಪತ್ರ ಬರೆದಿದ್ದಾರೆ.

ಬಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ಧನಸಹಾಯ ನೀಡುವ ಬದಲು, ಕಾರ್ಮಿಕ ಇಲಾಖೆ ಕಿಟ್‌ಗಳನ್ನು ಹಂಚುತ್ತಿದೆ. ಇದರಿಂದ ನೂರಾರು ಕೋಟಿ ವ್ಯವಹಾರ ಕಾರ್ಮಿಕ ಇಲಾಖೆಯಲ್ಲಿ ನಡೆದ ಬಗ್ಗೆ ತನಿಖೆಯಾಗಬೇಕು ಎಂದು ಚಳುವಳಿಗೆ ಸ್ಥಳೀಯವಾಗಿ ಕರೆ ನೀಡಿದ್ದ ಕಾರ್ಮಿಕ ಮುಖಂಡ ಶಾಂತರಾಮ್ ನಾಯಕ್ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗೆ ಬರೆದ ಪತ್ರ ಚಳುವಳಿಯ ನೇತೃತ್ವವನ್ನು ಸಂಘದ ಮುಖಂಡರಾದ ಮೋಹಿನಿ ಗೌಡ, ರಾಧಾ ಗೌಡ ವಹಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ...

ಎಚ್‌ಡಿಕೆ ವಿರುದ್ಧ ನಟ ದರ್ಶನ್ ಮಹಿಳಾ ಅಭಿಮಾನಿ ನಿಂದನೆ; ದೂರು ದಾಖಲು

ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು...

ನೀಟ್ ಬೆನ್ನಲ್ಲೇ ನೆಟ್‌ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಎಐಡಿಎಸ್‌ಒ ಆಗ್ರಹ

ನೀಟ್‌ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್‌ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ....