ಉತ್ತರ ಕನ್ನಡ | ನಗರಸಭೆ ಮಾಜಿ ಸದಸ್ಯನ ಕೊಲೆ ಪ್ರಕರಣ: ಐವರು ಪೊಲೀಸರ ಅಮಾನತು

Date:

ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಎಸ್‌ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

- Advertisement -

ಕಾರವಾರ ಪೊಲೀಸ್ ಠಾಣೆಯ ಎಸ್‌ಐ, ಇಬ್ಬರು ಗುಪ್ತ ಮಾಹಿತಿ ವಿಭಾಗದ ಸಿಬ್ಬಂದಿ, ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮನತು ಮಾಡಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ನಗರಸಭೆ ಮಾಜಿ ಸದಸ್ಯ ಸತೀಶ್ ಹೆಸರು ರೌಡಿಶೀಟರ್‌ಗಳ ಪಟ್ಟಿಯಲ್ಲಿತ್ತು. ಹೀಗಾಗಿ, ಅವರ ಚಲನವಲನದ ಮೇಲೆ ನಿಗಾ ಇಡಬೇಕಿತ್ತು. ಆದರೆ, ಅವರ ಮೇಲೆ ಪೊಲೀಸರು ನಿಗಾ ಇಟ್ಟಿರಲಿಲ್ಲ ಎಂದು ಆರೋಪಿಸಲಾಗಿದೆ.

ಮೃತ ಸತೀಶ್ ಮತ್ತು ಹತ್ಯೆ ಆರೋಪಿ ನಿತೇಶ್ ನಡುವೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಇತ್ತು. ಸತೀಶ್ ವಿರುದ್ಧ ನಿತೇಶ್ ಕೆಲವು ತಿಂಗಳ‌ ಹಿಂದೆಯೇ ದೂರು ದಾಖಲಿಸಿದ್ದರು. ಆದರೆ, ಪ್ರಕರಣದ ತನಿಖೆಯಲ್ಲಿ‌ ಪೊಲೀಸರು ನಿರ್ಲಕ್ಷ್ಯ ಧೋರಣೆ ಹೊಂದಿದ್ದರು. ಅವರ ನಿರ್ಲಕ್ಷ್ಯವೂ ಕೊಲೆಗೆ ದಾರಿ ಮಾಡಿಕೊಟ್ಟಿದೆ ಎಂದು ದೂರಲಾಗಿದೆ.

ತನಿಖೆಯಲ್ಲಿ ನಿರ್ಲಕ್ಷ್ಯ, ಕರ್ತವ್ಯಲೋಪ ಆರೋಪದ ಮೇಲೆ ಎಸ್‌ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...