ಉಡುಪಿ | ಟಿಪ್ಪರ್ – ಕಾರು ನಡುವೆ ಡಿಕ್ಕಿ, ಮಗುಚಿಬಿದ್ದ ಟಿಪ್ಪರ್, ಚಾಲಕ ಮೃತ್ಯು

Date:

ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪ‌ರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ.

- Advertisement -

ಶಿರ್ವದಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟಿಪ್ಪ‌ರ್ ಎದುರಿನಿಂದ ಬರುತ್ತಿದ್ದ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಗುಚಿಬಿದ್ದ ಟಿಪ್ಪರ್ ನಿಂದ ಅದರ ಚಾಲಕ ಹೊರಕ್ಕೆ ಹಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಟಿಪ್ಪರ್‌ನ ಅಡಿಗೆ ಬಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ (55) ಎಂದು ಗುರುತಿಸಲಾಗಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...