ಉಡುಪಿ | ಕಾಪುವಿನ ಮಹಿಳೆ ನಾಪತ್ತೆ, ಸೂಚನೆ

Date:

ಉಡುಪಿ ಜಿಲ್ಲೆಯ ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್ ಬಾನು (35) ಎಂಬ ಮಹಿಳೆಯು ಅಕ್ಟೋಬರ್ 29 ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪವಿಭಾಗ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2572333, ಮೊ.ನಂ: 9480805431, ಕಾಪು ಪೊಲೀಸ್ ಠಾಣೆ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....