ತುಮಕೂರು | ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ್‌ ಹತ್ಯೆ

Date:

ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ (34) ಎಂಬಾತನನ್ನು ಶನಿವಾರ ತಡರಾತ್ರಿ ಕೊಚ್ಚಿ ಕೊಲೆ ಮಾಡಲಾಗಿದೆ.

- Advertisement -

ನಾಲ್ಕೆದು ದುಷ್ಕರ್ಮಿಗಳು ಈತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಮಾರುತಿ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮಾರುತಿ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಕಂಸನಹಳ್ಳಿಯ ನಿವಾಸಿಯಾಗಿದ್ದ, ರೌಡಿಶೀಟರ್ ಹಟ್ಟಿ ಮಂಜನ ಕೊಲೆ ಕೇಸ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮಾರುತಿ ಭಾಗಿಯಾಗಿದ್ದನು. ಹಟ್ಟಿ ಮಂಜನ ಶಿಷ್ಯರು ಪ್ರತಿಕಾರಕ್ಕಾಗಿ ಮಾರುತಿಯನ್ನು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್, ಎಎಸ್‌ಪಿ ಮರಿಯಪ್ಪ ಹಾಗೂ ಡಿವೈಎಸ್‌ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ ಪಾರ್ಕ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...

ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ...