ಕೊಡಗು | ಪ್ರೌಢ ಶಾಲೆ ವಿದ್ಯಾರ್ಥಿನಿ ಕೊಲೆ ಪ್ರಕರಣ; ಆರೋಪಿ ಬಂಧನ

Date:

ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್(32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದುಬಂದಿದೆ.

- Advertisement -

ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿ, ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ಪರಾರಿಯಾಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪೊಲೀಸರು ಆರೋಪಿಯ ಶೋಧ ಕಾರ್ಯ ತೀವ್ರಗೊಳಿಸಿದ ಹಂತದಲ್ಲೇ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ವ್ಯಾಪಕ ಊಹಾಪೋಹಗಳು ಹಬ್ಬಿದ್ದವು. ಆದರೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಈ ಸುದ್ದಿಯನ್ನು ಅಲ್ಲಗಳೆದಿದ್ದರು.

ಈ ಸುದ್ದಿ ಓದಿದ್ದೀರಾ? ಬಾಲಕಿ ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಇದೀಗ, “ವಿದ್ಯಾರ್ಥಿನಿ ಮೀನಾ ಪ್ರಕರಣದ ಆರೋಪಿಯ ಬಂಧನವಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ವಿಚಾರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ಮಧ್ಯಾಹ್ನದ ವೇಳೆಗೆ ನೀಡಲಾಗುವುದು” ಎಂದು ಎಸ್‌ಪಿ ಶನಿವಾರ ಬೆಳಿಗ್ಗೆ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...