ಕೊಡಗು | 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ (ಸಿಬಿಎಸ್‍ಇ ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಅಲ್ಪಸಂಖ್ಯಾತ ಸಿಖ್, ಬೌದ್ಧ, ಜೈನ, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಸಮುದಾಯಗಳು, ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತವೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಪೋರ್ಟಲ್‌ನಲ್ಲಿ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಪ್ರವೇಶ ದೊರೆಯುವ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಬೂಟು, ಕಾಲು ಚೀಲ, ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ, ಟೂತ್‍ ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಕಿಟ್, ಪ್ರವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳನ್ನು ಒದಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ತಾಲೂಕಿನ ಖ್ಯಾತೆ ಗ್ರಾಮದಲ್ಲಿರುವ ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ 7676473767 ಹಾಗೂ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ ಗ್ರಾಮ, ಪೆರುಂಬಾಡಿ, ವಿರಾಜಪೇಟೆ ತಾಲೂಕು ಇವರನ್ನು ಅಥವಾ ದೂರವಾಣಿ ಸಂಖ್ಯೆ 8105409405ನ್ನು ಸಂಪರ್ಕಿಸಬಹುದು.

ಈ ಸುದ್ದಿ ಓದಿದ್ದೀರಾ? ಮೈಸೂರು | ರೈತ ಸಾಲಗಾರನಲ್ಲ; ಸರ್ಕಾರವೇ ರೈತನಿಗೆ ಬಾಕಿದಾರ: ವಿಶ್ವ ರೈತಚೇತನ ಪ್ರೊ. ಎಂಡಿಎನ್ ನೆನಪು

ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ 8548068519 ಹಾಗೂ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...