ಕೊಡಗು | ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ; ಅಕ್ಟೋಬರ್‌ 30 ಕೊನೆಯ ದಿನ

Date:

ನವದೆಹಲಿಯ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿಯಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್‌ಟಿಐ/ಆರ್‌ಟಿಐ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಆಪ್ತಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸೂಚಿಸಲಾಗಿದ್ದು, ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಕೊಡಗಿನ ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ಕುಮಾರ್ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದು, ಅರ್ಜಿ ಆಹ್ವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ)

ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000, ಗರಿಷ್ಠ ವಯೋಮಿತಿ: 60 ವರ್ಷ
ಅರ್ಹತೆ : ಸಮಾಜ ಕಾರ್ಯ, ಮನೋವಿಜ್ಞಾನ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿ, ನರ್ಸಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದವರು ಅಥವಾ ಸಮಾಜ ಕಾರ್ಯ, ಮನೋವಿಜ್ಞಾನ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‌ನಲ್ಲಿ 3 ವರ್ಷಗಳ ಅನುಭವದೊಂದಿಗೆ ಅಥವಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು, ಸಮಾಜ ಕಾರ್ಯ, ಮನೋವಿಜ್ಞಾನ ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‌ನಲ್ಲಿ ಒಂದು ವರ್ಷದ ಅನುಭವದೊಂದಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ: ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ. ಈ ವಿಳಾಸವನ್ನು ಸಂಪರ್ಕಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: ಇದೇ ಅಕ್ಟೋಬರ್‌ 30ರ ಸಂಜೆ 5 ಗಂಟೆಯೊಳಗೆ ಅರ್ಜಿ ಮತ್ತು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

“ಈ ನೇಮಕಾತಿಯು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ(ಎನ್‌ಎಸಿಒ) ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಎನ್‌ಎಸಿಪಿ-ವಿ ರ ಮಾರ್ಗಸೂಚಿ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ದೂರವಾಣಿ ಸಂಖ್ಯೆ: 08272-296708ನ್ನು ಸಂಪರ್ಕಿಸಬಹುದು” ಎಂದು ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ಕುಮಾರ್ ಅವರು ತಿಳಿಸಿದ್ದಾರೆಂದು ಇಲಾಖೆ ಮೂಲಗಳಿಂದ ಈ ದಿನ.ಕಾಮ್‌ಗೆ ಮಾಹಿತಿ ದೊರೆತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...