ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಎಪ್ರಿಲ್‌.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ಉಮರ್ ಯು. ಹೆಚ್ ಮಾಹಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಈ ವಿಶೇಷ ವಿಡಿಯೋ ವೀಕ್ಷಿಸಿ:https://www.youtube.com/watch?v=eXeAlpsxb6g

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಸಮ್ಮೇಳನದ ಅಂಗವಾಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು, ಸಮ್ಮೇಳನದ ಸ್ವರೂಪ ಮತ್ತು ಕಾರ್ಯಕ್ರಮಗಳ ವಿವರ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರಸ್ತುತ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಮೊದಲ ಆಧ್ಯತೆ ನೀಡಿ: ಬಡಗಲಪುರ ನಾಗೇಂದ್ರ

ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಉಪಾಧ್ಯಕ್ಷ ಎಂ.ಎ. ನಾಸಿರ್‌, ಮಾಜಿ ಅಧ್ಯಕ್ಷ ಬಿ.ಎ. ಶಂಷುದ್ದೀನ್‌, ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಎಸ್.ಪಿ. ಮುನೀರ್‌ ಅಹ್ಮದ್‌, ಅಬ್ದುಲ್ಲಾ, ಎಂ.ಯು. ಖಾಲಿದ್‌, ಅಬ್ದುಲ್‌ ರಹಿಮಾನ್‌, ಅಹ್ಮದ್‌ ಕಬೀರ್‌, ಅಶ್ರಫ್‌, ತಾಜುದ್ದೀನ್‌, ಕಲೀಂ ಅಹ್ಮದ್‌, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಮುಹಮ್ಮದ್‌ ಶರೀಫ್‌ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...