ಕೊಡಗು | ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅಧಿಕಾರ ಸ್ವೀಕಾರ

Date:

ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

- Advertisement -

ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ ಸಿ ಸತೀಶ ಅವರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿ ಡಾ. ವೆಂಕಟ್ ರಾಜಾ, ಹಿಂದೆ ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ, ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ಬೀದರ್‌ನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ” ಎಂದು ತಿಳಿಸಿದರು.

“ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಜೊತೆಗೆ ಕೋವಿಡ್ ಸಂದರ್ಭದಲ್ಲಿ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ” ಎಂದು ಮಾಹಿತಿ ನೀಡಿದರು.

“ಪಾರದರ್ಶಕ ಮತ್ತು ಜನಸ್ನೇಹಿಯಾಗಿ ಆಡಳಿತ ನೀಡಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪಣ ತೊಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಎರಡು ಲಕ್ಷ ಟನ್ ಅಕ್ಕಿಗೆ ಪ್ರಧಾನಿ ಬಳಿ ಯಾರೂ ಬೇಡಿಕೆ ಇಟ್ಟಿಲ್ಲ: ನಳಿನ್‌ ಕುಮಾರ್‌ ಕಟೀಲ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...