ಕೊಡಗು | ಪ್ರೆಸ್‌ಕ್ಲಬ್‌ ಬೆಳ್ಳಿ ಮಹೋತ್ಸವ; ಮೇ 27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಶೀತ‚ ಕೆಮ್ಮು‚ ನೆಗಡಿ‚ ಜ್ವರ, ಹೊಟ್ಟೆಗೆ ಸಂಬಂಧಿತ ಹಾಗೂ ಹೃದಯ ಸಂಬಂಧಿ ಖಾಯಿಲೆ, ರಕ್ತದೊತ್ತಡ‚ ಮಧುಮೇಹ, ಮೂಳೆಗೆ ಸಂಬಂಧಿಸಿದ ಎಲ್ಲ ತರಹದ ರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ ಎಂದು ಕೊಡಗು ಪ್ರೆಸ್‌ಕ್ಲಬ್‌ ತಿಳಿಸಿದೆ.

ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಕೊಡಗು ಪ್ರೆಸ್ ಕ್ಲಬ್ ಆರೋಗ್ಯ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಇಯರಿಂಗ್ ಸ್ಪೀಚ್ ಇಂಪ್ಲಾಂಟ್ ಕ್ಲಿನಿಕ್, ಶ್ರೀದೇವಿ ಮೆಡಿಕಲ್ ಸೆಂಟರ್ ಹಾಗೂ ಆಸ್ಪತ್ರೆ ಮೂರ್ನಾಡು ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಭಿವೃದ್ಧಿ ಹೆಸರಿನಲ್ಲಿ ಮರಗಳಿಗೆ ಕೊಡಲಿ; ವಿರೋಧ

ಮೇ 27ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಮೂರ್ನಾಡಿನ ಶ್ರೀದೇವಿ ಮೆಡಿಕಲ್ ಸೆಂಟರ್ ಹಾಗೂ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದ್ದು, ಕಿವಿ, ಮೂಗು, ಗಂಟಲು ಮತ್ತು ಚರ್ಮ ರೋಗಗಳಿಗೆ ಸಂಬಂಧಿಸಿದಂತೆ ಆಯುರ್ವೇದ ಹಾಗೂ ಅಲೋಪತಿ ಚಿಕಿತ್ಸಾ ವಿಧಾನಗಳ ಮೂಲಕ ಉಚಿತ ತಪಾಸಣೆ, ಚಿಕಿತ್ಸೆ ನೀಡಲಾಗುತ್ತದೆ ಎಂದು ಪ್ರಕಟಣೆಗೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಧ್ಯಾ ಬೋಪಣ್ಣ ಅವರನ್ನು ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ 8197529036 ಕ್ಕೆ ಕರೆ ಮಾಡಬಹುದು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಶಿಕ್ಷಕಿ ವರ್ಗಾವಣೆ: ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಶಾಲೆಯ ಶಿಕ್ಷಕಿಯನ್ನು ಬೇರೊಂದು ಶಾಲೆಗೆ ನಿಯೋಜನೆ ಮಾಡಿದ್ದನ್ನು ವಿರೋಧಿಸಿ ಗ್ರಾಮಸ್ಥರು ಸರ್ಕಾರಿ...

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್...

ಹಾಸನ | ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ಪಸ್ಥ; ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥರಾಗಿರುವ ಘಟನೆ...

ತುಮಕೂರು | ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ವೇಳೆ ಭಕ್ತರ ಕಾಲುಗಳಿಗೆ ಗಾಯ

ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ನೂಕು ನುಗ್ಗಲು ಆರಂಭವಾದ...