ಕೊಡಗು | ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡುವ ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.

- Advertisement -

2025-26ನೇ ಪ್ರಸಕ್ತ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿದ ಸೃಜನಶೀಲ, ಸಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಪ್ರಶಸ್ತಿ ಆಯ್ಕೆಗೆ ಕಳಿಸುವ ಪುಸ್ತಕದ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸಬಹುದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ.

ಈ ಸುದ್ದಿ ಓದಿದ್ದೀರಾ? ಕೊಡಗು | ಗೌರಮ್ಮ ದತ್ತಿ ಪ್ರಶಸ್ತಿಗೆ ಭಾಜನರಾದ ಸಾಹಿತಿ ಪೂಜಾರಿರ ಕೃಪಾ ದೇವರಾಜ್

ಲಕೊಟೆಯ ಮೇಲೆ ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಎಂದು ಬರೆದು, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ-94483 46276. ಇವರಿಗೆ ದಿನಾಂಕ-25-01-2026ರ ಒಳಗಾಗಿ ತಲುಪಿಸಬೇಕೆಂದು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕೋರಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...